ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021
ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.
ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422