ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 3 JANUARY 2024
ಸಾಗರ : ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422