ಸಾಗರ: ಇಲ್ಲಿನ ಸೊರಬ ರಸ್ತೆಯ ಚಂದ್ರಮಾವಿನಕೊಪ್ಪಲು ಸಮೀಪ ಆನಂದ್ ಎಂಬುವವರ ಮನೆ ಹಿಂಭಾಗದ ಸುಮಾರು 20 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಗೂಳಿಯನ್ನು (Bull Rescued) ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಗೂಳಿಯು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡವು ಸುಮಾರು ಎರಡು ಗಂಟೆ ಕಠಿಣ ಕಾರ್ಯಾಚರಣೆ ನಡೆಸಿ ಗೂಳಿಯನ್ನು ಬಾವಿಯಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ » ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್ ರಿಯಾಕ್ಷನ್
ಕಾರ್ಯಾಚರಣೆಯಲ್ಲಿ ಪ್ರಭಾರ ಠಾಣಾಧಿಕಾರಿ ಪ್ರಮೋದ್ ಜೋಗಲೆಕರ್, ಸಿಬ್ಬಂದಿ ನಂದಕುಮಾರ್, ಸಂತೋಷ್, ಜಯಂತ್, ಸತೀಶ್, ಶ್ರೀನಿವಾಸ್, ಸುನೀಲ್ ಮೋರೆ, ಶಿವರಾಜ್, ಭೀಮರಾಜ್ ಪಾಲ್ಗೊಂಡಿದ್ದರು.
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





