ಹಾಳು ಕೊಂಪೆಯಾಗಿದ್ದ ಬಸ್ ಸ್ಟಾಪ್’ಗೆ ಹೊಸ ರೂಪ ನೀಡಿದ ಯುವಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 ಮಾರ್ಚ್ 2022

ಯುವಕರ ತಂಡವೊಂದು ಊರಿನ ಬಸ್ ತಂಗುದಾಣಕ್ಕೆ ಹೊಸ ರೂಪ ನೀಡಿದ್ದಾರೆ. ಕಳೆಗಿಡಗಳನ್ನು ಸ್ವಚ್ಛಗೊಳಿಸಿ, ಬಸ್ ತಂಗುದಾಣಕ್ಕೆ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಿದ್ದಾರೆ.

Shimoga Nanjappa Hospital

ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ ಯಡೆಹಳ್ಳಿಯ ಗೇರುಬಿಸು ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಬಸ್ ತಂಗುದಾಣ ಹಾಳು ಕೊಂಪೆಯಾಗಿತ್ತು. ಪಂಚಾಯಿತಿ ವತಿಯಿಂದ ನಿರ್ಮಾಣವಾಗಿದ್ದ ತುಂಗುದಾಣದಲ್ಲಿ ನಿಲ್ಲಲು ಜನ ಹೆದರುವಂತಿತ್ತು.

ಭಾನುವಾರದ ಶ್ರಮದಾನ

ARMY ಕ್ಲಬ್ ವತಿಯಿಂದ ಯುವಕರ ತಂಡ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದೆ. ಭಾನುವಾರ ಶ್ರಮದಾನ ಮಾಡಿ, ಬಸ್ ತಂಗುದಾಣ ಕಂಗೊಳಿಸುವಂತೆ ಮಾಡಿದ್ದಾರೆ. ಯುವಕರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವಿಕುಮಾರ್ ಎಸ್.ಯಡೆಹಳ್ಳಿ, ಪ್ರಮೋದ್ ಶ್ರೀನಿವಾಸ್, ಸುನಿಲ್ ಶೆಟ್ಟಿ, ಸುಶಾಂತ್, ಚೇತು, ಸೀಬು, ಮುನಾಫ್, ಮಂಜು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Shimoga JNNCE JNU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment