ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 NOVEMBER 2022
SHIMOGA | ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಾಸ್ ಶರಾವತಿ ಹಿನ್ನೀರಿಗೆ ಇಳಿದಿದೆ. ಅದೃಷ್ಟವಶಾತ್ ಯಾರಿಗೂ ಸಮಸ್ಯೆ ಆಗಿಲ್ಲ. (sigandur bus)

ಸಾಗರ ಸಿಗಂದೂರು ರಸ್ತೆಯ ಹೊಳಬಾಗಿಲು ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಟ್ಟಿನಕಾರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ (sigandur bus) ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಓವರ್ ಟೇಕ್ ಮಾಡುವಾಗ ಅಪಘಾತ, ದೇವಸ್ಥಾನದ ಹುಂಡಿ ಕದ್ದೊಯ್ದ ಕಳ್ಳರು | 3 CRIME NEWS
ಹೊಳೆಬಾಗಿಲಿನಲ್ಲಿ ಲಾಂಚ್ ನಿಲ್ಲಿಸುವ ಜಾಗದ ಇಳಿಜಾರಿನಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಸಂದರ್ಭ ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಬಸ್ಸು ಏಕಾಏಕಿ ಹಿಂದಕ್ಕೆ ಸಾಗಿದ್ದು, ಶರಾವತಿ ಹಿನ್ನೀರಿಗೆ ಇಳಿದಿದೆ.
ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಯ ಜೆಸಿಬಿ ಬಳಸಿ ಬಸ್ಸನ್ನು ಮೇಲೆತ್ತಲಾಗಿದೆ.

(sigandur bus)
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






