ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ANANDAPURA NEWS | 27 JUNE 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದಿದ್ದು, ಚಾಲಕನ ಕುತ್ತಿಗೆಗೆ ಪೆಟ್ಟಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆನಂದಪುರ ಸಮೀಪದ ಪತ್ರೆಹೊಂಡೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಸ್ ತಂಗುದಾಣದ ಪಕ್ಕದ ಚರಂಡಿಗೆ ಕಾರು ಬಿದ್ದಿತ್ತು. ಚಾಲಕ ಶೇಖರ್ (34) ಗಾಯಗೊಂಡಿದ್ದಾರೆ. ಕುತ್ತಿಗೆ ಭಾಗಗಕ್ಕೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಸೊರಬದ ಉಳಿವಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]