ಡಿವೈಡರ್‌ ಬಳಿ ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಮೂಳೆಗಳು ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 APRIL 2024

SAGARA : ರಸ್ತೆ ದಾಟಲು ಡಿವೈಡರ್‌ ಬಳಿ ಬೈಕ್‌ನಲ್ಲಿ ನಿಂತಿದ್ದಾಗ ಕಾರು ಡಿಕ್ಕಿ ಹೊಡೆದು ಸವಾರನ ಮೂಳೆಗಳು ಮುರಿದಿವೆ. ಸಾಗರ ಪಟ್ಟಣದ ಬಿ.ಹೆಚ್‌.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಳಲಮಕ್ಕಿಯ ಚೌಡಪ್ಪ ಗಾಯಗೊಂಡಿದ್ದಾರೆ.

ಭಾರತ್‌ ಪೆಟ್ರೊಲ್‌ ಬಂಕ್‌ನಲ್ಲಿ ಬೈಕ್‌ಗೆ ಪೆಟ್ರೋಲ್‌ ಹಾಕಿಸಿಕೊಂಡು ಚೌಡಪ್ಪ ಬೈಕ್‌ನಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ಸಾಗರ ಕಡೆಯಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಚೌಡಪ್ಪ ಅವರಿಗೆ ಗಾಯವಾಗಿದ್ದು, ಮೂಳೆಗಳು ಮುರಿದಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಚಾನಲ್‌ನಲ್ಲಿ ಬಟ್ಟೆ ಒಗೆದು ಮನೆಗೆ ಮರಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 20, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment