ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ರಸ್ತೆ ದಾಟಲು ಡಿವೈಡರ್ ಬಳಿ ಬೈಕ್ನಲ್ಲಿ ನಿಂತಿದ್ದಾಗ ಕಾರು ಡಿಕ್ಕಿ ಹೊಡೆದು ಸವಾರನ ಮೂಳೆಗಳು ಮುರಿದಿವೆ. ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಳಲಮಕ್ಕಿಯ ಚೌಡಪ್ಪ ಗಾಯಗೊಂಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭಾರತ್ ಪೆಟ್ರೊಲ್ ಬಂಕ್ನಲ್ಲಿ ಬೈಕ್ಗೆ ಪೆಟ್ರೋಲ್ ಹಾಕಿಸಿಕೊಂಡು ಚೌಡಪ್ಪ ಬೈಕ್ನಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ಸಾಗರ ಕಡೆಯಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಚೌಡಪ್ಪ ಅವರಿಗೆ ಗಾಯವಾಗಿದ್ದು, ಮೂಳೆಗಳು ಮುರಿದಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಚಾನಲ್ನಲ್ಲಿ ಬಟ್ಟೆ ಒಗೆದು ಮನೆಗೆ ಮರಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?