ಹೊಸನಗರದ ಕ್ರಿಶ್ಚಿಯನ್ ಕಾಲನಿಯಲ್ಲಿ ಧಗಧಗ ಹೊತ್ತಿ ಉರಿದ ಕಾರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | HOSANAGARA | 12 ಮಾರ್ಚ್ 2020

ಶಾರ್ಟ್ ಸರ್ಕಿಟ್’ನಿಂದಾಗಿ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಲದಲ್ಲಿ ಕಾರಿನ ಒಳಭಾಗ ಸುಟ್ಟು ಹೋಗಿದೆ. ಹೊಸನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆಯಲ್ಲಿ ಸಂಭವಿಸಿದೆ.

ಚರ್ಚ್ ರಸ್ತೆ ನಿವಾಸಿ ಅಬ್ದುಲ್ ರೆಹಮಾನ್ ಅವರು ತಮ್ಮ ದಿನಸಿ ಅಂಗಡಿ ಮುಂದೆ ಕಾರು ನಿಲ್ಲಿಸಿ, ಮನೆಗೆ ಹೊರಡುವಾಗ ಬೆಂಕಿ ಕಾಣಿಸಿಕೊಂಡಿದೆ. ಅಬ್ದುಲ್ ರೆಹಮಾನ್ ಅವರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೆ ಕಾರಿನ ಒಳಭಾಗ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಸುರೇಶ್, ಹೆಚ್.ಡಿ.ರಾಜೇಶ್, ಆಂಜನೇಯ, ಬಿ.ಸಿ.ಶಂಕರ್, ಭೀಷ್ಮಾಚಾರ್ ಅವರು ಬೆಂಕಿ ನಂದಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment