ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಪಟ್ಟಣದ ತಾಯಿ ಮತ್ತು ಮಗು ಆಸ್ಪತ್ರೆಯ ಮುಂಭಾಗ ನಿಲ್ಲಿಸಲಾಗಿದ್ದ ಕಾರಿನಲ್ಲಿ (car) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋಗಿದೆ. ಆಸ್ಪತ್ರೆಯ ಮುಂಭಾಗ ನಿಂತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣೆವೆ ವಾಹನದ ಮುಂಭಾಗ ಹೊತ್ತಿ ಉರಿದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿಕೊಂಡಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಸಾಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ : ಜಯನಗರ ಪೊಲೀಸ್ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ
LATEST NEWS
- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

- ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

- ಕೇಕ್, ಬಿಸ್ಕತ್ತು, ಕುಕೀಸ್ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

- ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

- ಕಾರಿನಲ್ಲಿ ದಿಢೀರ್ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

About The Editor
ನಿತಿನ್ ಆರ್.ಕೈದೊಟ್ಲು














