ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 01 MARCH 2024
ANANDAPURA : ವ್ಯಕ್ತಿಯೊಬ್ಬನ ತಲೆ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತನನ್ನು ಆನವಟ್ಟಿ ಸಮೀಪದ ಗ್ರಾಮವೊಂದರ ರಫೀಕ್ (38) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕರೆತಂದು ಆತನನ್ನು ಕೆಳಗೆ ತಳ್ಳಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿರುವ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸಾಗರ ಸರ್ಕಲ್ ಇನ್ಸ್‌ಪೆಕ್ಟರ್ ನಾಗರಾಜ್, ಆನಂದಪುರ ಠಾಣೆ ಸಬ್ ಇನ್ಸ್‌ಪೆಕ್ಟರ್ ಯುವರಾಜ್ ಕಂಬಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















