ಸಾಗರ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಹೃದಯಾಘಾತ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 13 ಸೆಪ್ಟಂಬರ್ 2020

ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೆಯಲ್ಲಿದ್ದ ವೇಳೆ ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿಲ್ ಕುಮಾರ್ ಅವರ ಆರೋಗ್ಯ ಸುಧಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದರೆ.

119158307 1214156798945738 5295227340869930063 n.jpg? nc cat=111& nc sid=8024bb& nc ohc=tVoJlXEzoucAX GkBk5& nc ht=scontent maa2 1

ರಾತ್ರಿ ಇಡೀ ಡ್ಯೂಟಿ ಮಾಡಿದ್ದರು

ಸಾಗರದ ಬ್ಯಾಕೋಡ್‍ನಲ್ಲಿ ವೃದ್ಧ ದಂಪತಿಯ ಮರ್ಡರ್ ಆಗಿತ್ತು. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಒಳಪಡುವುದರಿಂದ ಸುನಿಲ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಬೆಳಗ್ಗೆ ಮೃತದೇಹಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಮರಳಿದ್ದರು. ವಿರಮಿಸುವ ಹೊತ್ತಿಗೆ ಹೃದಯಾಘಾತ ಸಂಭವಿಸಿದೆ.

ಜಿಲ್ಲಾ ರಕ್ಷಣಾಧಿಕಾರಿ ಭೇಟಿ

ಸರ್ಕಲ್‍ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಸದ್ಯ ಸುನಿಲ್ ಕುಮಾರ್ ಅವರು ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆ ಮುಂದುವರೆದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment