ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BYKODU : ಸಹಕಾರಿ ಬ್ಯಾಂಕ್ನ ಬೀಗ ಒಡೆದು 1.70 ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ. ಬ್ಯಾಕೋಡು ಸಮೀಪದ ಸಸಿಗೊಳ್ಳಿಯ ನಾರಾಯಣ ಗುರು ಪತ್ತಿನ ಸಹಕಾರಿ ಬ್ಯಾಂಕಿನಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿರುವ ಶಂಕೆ ಇದೆ. ಕಳ್ಳರು ಬ್ಯಾಂಕಿನಲ್ಲಿದ್ದ ದಾಖಲಾತಿ ಚಲ್ಲಾಪಿಲ್ಲಿ ಮಾಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೋಮವಾರ ಸಿಬ್ಬಂದಿ ಆಗಮಿಸಿದಾಗ ಬ್ಯಾಂಕ್ನಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಾರ್ಗಲ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲಿಸಿದರು. ಬ್ಯಾಕೋಡು ಭಾಗದಲ್ಲಿ ಕಳ್ಳತನ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದೆ. ಎರಡು ದಿನದ ಹಿಂದೆ ಕುದರೂರು ಶಾಲೆಯ ಅಡುಗೆ ಮನೆಯ ಬೀಗ ಮುರಿದು ಅಡುಗೆ ಎಣ್ಣೆ, ಬೇಳೆ, ಅಕ್ಕಿ ಕಳ್ಳತನ ಮಾಡಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎದೆ ಹಾಲು ಬ್ಯಾಂಕ್, ಮಧ್ಯ ಕರ್ನಾಟಕದಲ್ಲಿ ಇದೆ ಮೊದಲು, ಏನಿದು? ಪ್ರಯೋಜನವೇನು?