ಶಿವಮೊಗ್ಗ ಲೈವ್.ಕಾಂ | 11 ಏಪ್ರಿಲ್ 2019
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ, ಹನ್ನೊಂದು ಬಸ್’ನಲ್ಲಿ ಜನ ಕರೆದುಕೊಂಡು ಹೋದ ಆರೋಪದ ಹಿನ್ನೆಲೆ, ಸಾಗರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಖಾಸಗಿ ಕಂಪನಿಯ 11 ಬಸ್’ಗಳಲ್ಲಿ ಜನರನ್ನು ಕರೆದೊಯ್ಯಲಾಗಿತ್ತು. ಈ ಸಂಬಂಧ ಮಹಾಬಲೇಶ್ವರ ಎಂಬುವವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ತ್ಯಾಗರ್ತಿ, ಬರೂರು, ಪಡವಗೋಡು, ಮಾಸೂರು ಸೇರಿದಂತೆ ಸುತ್ತಮುತ್ತ ಗ್ರಾಮ ಪಂಚಾಯಿತಿಯಿಂದ ಜನರನ್ನು ಕರೆದೊಯ್ಯಲಾಗಿತ್ತು. ಈ ಬಗ್ಗೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






