SHIVAMOGGA LIVE NEWS | 15 APRIL 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SAGARA : ರಾಷ್ಟ್ರಭಕ್ತರ ಬಳಗದ ಸಂಯೋಜನೆಯೊಂದಿಗೆ ಸಾಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇಗುಲದಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೆ ಊಟ ಹಂಚಿದ್ದಕ್ಕೆ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ಏ.6ರಂದು ದೇಗುಲದ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಆಯೋಜಕ ಪ್ರಕಾಶ್ ಎಂಬುವವರ ವಿರುದ್ಧ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ತ್ಯಾಗರ್ತಿ ಸಮೀಪ ಬೆಳಗೆದ್ದು ಜಮೀನಿಗೆ ತೆರಳಿದ್ದ ರೈತನಿಗೆ ಕಾದಿತ್ತು ಆಘಾತ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






