ಕ್ಯಾಂಟರ್‌, ಕಾರು ಮುಖಾಮುಖಿ ಡಿಕ್ಕಿ, ಸಹೋದ್ಯೋಗಿಗಳು ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆನಂದಪುರಂ: ಸಮೀಪದ ಉಳ್ಳೂರಿನ ಮುಂಡಿಗೆಮಟ್ಟಿ ಕ್ರಾಸ್ ಬಳಿ ಸೋಮವಾರ ಕ್ಯಾಂಟ‌ರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ (collision) ಕಾರಿನಲ್ಲಿದ್ದ ಸಾಗರದ ಸಹಕಾರ ಸಂಘದ ಇಬ್ಬರು ಸಹೋದ್ಯೋಗಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಾಗರ ತಾಲೂಕು ತಡಗಳ ಗ್ರಾಮದ ವೀರೇಶ ಗೌಡ (25) ಮತ್ತು ಸೊರಬ ತಾಲೂಕು ಮಳಲಗದ್ದೆ ಗ್ರಾಮದ ಪವಿತ್ರ (25) ಮೃತಪಟ್ಟವರು. ಆನಂದಪುರಂ ಕಡೆಯಿಂದ ಸಾಗರಕ್ಕೆ ಹೋಗುತ್ತಿದ್ದ ಕಾರು ಮತ್ತು ಸಾಗರ ಕಡೆಯಿಂದ ಆನಂದಪುರಂ ಕಡೆ ಬರುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

Car-and-cantar-collision-at-sagara.

ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-COLLEGE-ADVT.

ಇದನ್ನೂ ಓದಿ – ಸಾಗರದ ಮಾರಿಕಾಂಬ ದೇವಿ ಜಾತ್ರೆ ಆರಂಭ, ತವರು ಮನೆಯಲ್ಲಿ ದೇವಿಯ ದರ್ಶನ, ಹೇಗಿತ್ತು ವೈಭವ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment