ಶಿವಮೊಗ್ಗ LIVE

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಜುಲೈ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಡ್ರೋಣ್ ಪ್ರತಾಪ್ ವಿರುದ್ಧ ಸಾಗರ ತಾಲೂಕಿನ ವಕೀಲರೊಬ್ಬರು ದೂರು ನೀಡಿದ್ದಾರೆ. ದೇಶದ ಹೆಸರಿನಲ್ಲಿ ಜನರನ್ನು ವಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

600 ಡ್ರೋಣ್ ಸಂಶೋಧನೆ ಮಾಡಿದ್ದು, ಜನರಲ್ಲಿ ತಾನೊಬ್ಬ ವಿಜ್ಞಾನಿ ಎಂದು ನಂಬಿಸಿರುವ ಡ್ರೋಣ್ ಪ್ರತಾಪ್ ವಿರುದ್ಧ ತನಿಖೆ ನಡೆಸಬೇಕು ಎಂದು ವಕೀಲ ಪ್ರವೀಣ್ ಅವರು ದೂರು ನೀಡಿದ್ದಾರೆ.
ಪೋಸ್ಟ್ ಮೂಲಕ ಪೊಲೀಸ್ ಮಹಾನಿರ್ದೇಶಕರು ಮತ್ತು ಮಂಡ್ಯ ಜಿಲ್ಲಾ ರಕ್ಷಣಾಧಿಕಾರಿಗೆ ಅವರಿಗೆ ದೂರು ಕಳುಹಿಸಲಾಗಿದೆ ಎಂದು ಶಿವಮೊಗ್ಗ ಲೈವ್.ಕಾಂಗೆ ವಕೀಲ ಪ್ರವೀಣ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






