ಕಂಟೈನ್ಮೆಂಟ್ ಜೋನ್ ಒಳಗೆ ಅಕ್ರಮ ಪ್ರವೇಶ, ಎಚ್ಚರಿಸಿದ ಪಿಡಿಒಗೆ ನಿಂದನೆ, ಕೇಸ್ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021

ಕಂಟೈನ್ಮೆಂಟ್ ಜೊನ್‍ಗೆ ಹಾಕಲಾಗಿದ್ದ ಬೇಲಿಯನ್ನು ತೆಗೆದು ಅಕ್ರಮವಾಗಿ ಪ್ರವೇಶ ಮಾಡಿ, ಟ್ರಾಕ್ಟರ್‍ ಕೊಂಡೊಯ್ಯುತ್ತಿದ್ದವರನ್ನು ಪ್ರಶ್ನಿಸಿದ ಪಿಡಿಒಗೆ ನಿಂದಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿಯ ಕಂಚ್ಯಾಳಸರದಲ್ಲಿ ಕರೋನ ಪಾಸಿಟಿವ ಪ್ರಕರಣ ಹೆಚ್ಚಿವೆ. ಅದ್ದರಿಂದ ಕಂಟೈನ್ಮೆಂಟ್ ಜೋನ್ ರಚಿಸಲಾಗಿತ್ತು. ಈ ಗ್ರಾಮಕ್ಕೆ ಅಳವಡಿಸಿದ್ದ ಬೇಲಿಯನ್ನು ಕಿತ್ತು ಹಾಕಿ ಅಕ್ರಮ ಪ್ರವೇಶ ಮಾಡಲಾಗಿತ್ತು.

ಸ್ಥಳಕ್ಕೆ ಬಂದ ಪಿಡಿಓಗೆ ನಿಂದನೆ

ಕಂಟೈನ್ಮೆಂಟ್‍ ಜೋನ್‍ನ ಒಳಗೆ ಟ್ರಾಕ್ಟರ್‍ನಲ್ಲಿ ಪ್ರವೇಶ ಮಾಡಿದ್ದವರನ್ನು ಗ್ರಾಮಸ್ಥರು ತಡೆದಿದ್ದರು. ಅಲ್ಲದೆ ಪಿಡಿಒಗೂ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪಿಡಿಒ ವಾಣಿಶ್ರೀ ಅವರು ಅಕ್ರಮವಾಗಿ ಕಂಟೈನ್ಮೆಂಟ್ ಜೋನ್‍ ಒಳಗೆ ಹೋದವರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪಿಡಿಒ ವಾಣಿಶ್ರೀ ಅವರನ್ನು ನಿಂದಿಸಲಾಗಿದೆ.

ಈ ಸಂಬಂಧ ವಾಣಿಶ್ರೀ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ಶಿಕಾರಿಪುರ ತಾಲೂಕು ಕಪ್ಪನಹಳ್ಳಿಯ ಜೈದೇವಗೌಡ ಪಾಟೀಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿಕಾರಿಪುರ ತಾಲೂಕಿನ ಇಟ್ಟಿಗೆಹಳ್ಳಿ ತಾಂಡದ ನಾಲ್ಕೈದು ಜನರು ಇಟ್ಟಿಗೆ ತುಂಬಿಕೊಂಡು ಶಿವಮೊಗ್ಗದ ಕಡೆಗೆ ಹೋಗುತ್ತಿದ್ದರು. ದಾರಿ ಅಡ್ಡಲಾಗಿದ್ದ ಬೇಲಿಯನ್ನು ತೆಗೆದು ಕಂಟೈನ್ಮೆಂಟ್ ಜೋನ್ ಒಳಗೆ ಪ್ರವೇಶಿಸಿದ್ದಾರೆ. ಪಿಡಿಒ ವಾಣಿಶ್ರೀ ಅವರ ದೂರಿನ ಮೇರೆಗೆ ಟ್ರಾಕ್ಟರ್‍ ವಶಕ್ಕೆ ಪಡೆಯಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2021

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment