ಶಿವಮೊಗ್ಗ ಲೈವ್.ಕಾಂ | SAGARA NEWS | 2 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತಾಳಗುಪ್ಪದ ರಂಗನಾಥ ಬೀದಿಯನ್ನು ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. 13 ಮಂದಿಯಲ್ಲಿ ಕೋರನ ಕಾಣಿಸಿಕೊಂಡ ಹಿನ್ನೆಲೆ, ರಸ್ತೆಗೆ ಬ್ಯಾರಿಕೇಡ್ ಹಾಕಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪೊಲೀಸ್ ಠಾಣೆ ಪಕ್ಕದಿಂದ ಗೌರಿಕೆರೆ ರಸ್ತೆ ಸೇರುವವರಗೆ ಕಂಟೇನ್ಮೆಂಟ್ ಜೋನ್ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ. ಈ ರಸ್ತೆಯಲ್ಲಿ ಜನ ಮನೆಯಿಂದ ಹೊರಬರಬಾರದು, ಗುಂಪುಗೂಡಬಾರದು ಎಂದು ಸೂಚಿಸಲಾಗಿದೆ.
ನೂರಕ್ಕೂ ಹೆಚ್ಚು ಮನೆಗಳು, ಐನೂರಕ್ಕೂ ಹೆಚ್ಚು ಮಂದಿ ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯಲ್ಲಿದ್ದಾರೆ. ಮೇ 14ರವರೆಗೆ ಇದು ಕಂಟೈನ್ಮೆಂಟ್ ಜೋನ್ ಆಗಿ ಮುಂದುವರೆಯಲಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






