
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2020
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

ಸಾಗರದಲ್ಲಿದ್ದ ವೇಳೆ ಕಾಗೋಡು ತಿಮ್ಮಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕರೋನ ಪಾಸಿಟಿವ್ ಬಂದಿದೆ.

ಕೂಡಲೆ ಅವರನ್ನು ಬೆಂಗಳೂರಿಗೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಕಾಗೋಡು ತಿಮ್ಮಪ್ಪ ಅವರಿಗೆ ಜ್ವರ ಕಡಿಮೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com





