ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ, ಹೇಗಿದೆ ಸೆಂಟರ್? ಎಷ್ಟು ಹಾಸಿಗೆ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಆಗಸ್ಟ್ 2020

ಸಾಗರ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸಾಗರ ಮತ್ತು ಸೊರಬ ತಾಲೂಕಿನ ಕರೋನ ಸೋಂಕಿತರಿಗೆ ಈ ಸೆಂಟರ್‍ನಲ್ಲಿ ಚಿಕಿತ್ಸೆ ಸಿಗಲಿದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

ಹೇಗಿದೆ ಸೆಂಟರ್? ವಿಶೇಷತೆಗಳೇನು?

ಎಷ್ಟು ಹಾಸಿಗೆ? | ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. 150 ಹಾಸಿಗೆ ಸಾಮರ್ಥ್ಯವಿದೆ. ಈಗ 100 ಹಾಸಿಗೆ ಸಿದ್ಧವಾಗಿದೆ. 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ ಕಲ್ಪಿಸಲಾಗಿದೆ. ಉಳಿದ 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ ಕಲ್ಪಿಸಲಾಗುತ್ತಿದೆ.

ಮೊಬೈಲ್ ಟೀಂ | ಸಾಗರ ಮತ್ತು ಸೊರಬ ತಾಲೂಕಿನಲ್ಲಿ ಸೋಂಕಿತರನ್ನು ಕರೆತರಲು ಮೊಬೈಲ್ ಟೀಮ್ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ಹೇಗಿರುತ್ತೆ? | ಸೋಂಕಿತರಿಗೆ ಡಿಸಿಹೆಚ್ ಸೆಂಟರ್‍ನಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಇತರೆ ಕಾಯಿಲೆಗಳು ಇರುವ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ತೀರಾ ಅಗತ್ಯವಿದ್ದರಷ್ಟೇ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗುತ್ತದೆ.

24 ಗಂಟೆ ಚಿಕಿತ್ಸೆ, ಸೆಕ್ಯೂರಿಟಿ | ಕೋವಿಡ್ ಕೇರ್ ಸೆಂಟರ್‍ನಲ್ಲಿ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಸೆಂಟರ್‍’ಗೆ ರಕ್ಷಣೆಗೆ ಇಬ್ಬರು ಪೊಲೀಸರು ನಿಯೋಜಿಸಲಾಗುತ್ತದೆ. ಬೆಳಗ್ಗೆ ಮತ್ತು ರಾತ್ರಿ ಪಾಳಿಯಲ್ಲಿ ಪೊಲೀಸರು ರಕ್ಷಣೆ ಒದಗಿಸಲಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 20, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment