ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

ತ್ಯಾಗರ್ತಿ: ಜಾನುವಾರು (Cow) ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಆನಂದಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕಿನ ತ್ಯಾಗರ್ತಿ ಮಾರಿಕಾಂಬಾ ವೃತ್ತದಲ್ಲಿ ಕಾರ್ಯಾಚರಣೆ ನಡೆಸಲಾಯಿತು.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಪರವಾನಗಿ ಇಲ್ಲದೆ 2 ಎಮ್ಮೆ, 1 ಕೋಣ, 2 ಹೋರಿಗಳನ್ನು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತುಂಬಿ ಸಾಗಿಸುತ್ತಿದ್ದರು. ಶಿಕಾರಿಪುರ ತಾಲೂಕು ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬೂಲ್ ಸಾಬ್ ಎಂಬುವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ » ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ ನಿರ್ವಹಣೆ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮ, ಯಾವಾಗ?

JNNCE-Admission-Advt-scaled

Cow theft case two arrested

Leave a Comment