ಲಾರಿ ಪಲ್ಟಿ, ಸಿಲಿಂಡರ್‌ಗಳು ಚೆಲ್ಲಾಪಿಲ್ಲಿ, ತಪ್ಪಿದ ದುರಂತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 APRIL 2023

ANANDAPURA : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಲಾರಿಯೊಂದು (Truck) ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೆ ಸಮಸ್ಯೆಯಾಗಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.

Shivamogga Live Sagara Logo 1

ಗೌತಮಪುರ ಸಮೀಪದ ಬೀರಿನ ಕಣವಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ (Truck) ಪಲ್ಟಿ ಹೊಡೆದಿದೆ. ಈ ಲಾರ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಿಲಿಂಡರ್‍ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ  ಬಿದ್ದಿದ್ದವು. ಚಾಲಕ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ – ಹೊಳೆಹೊನ್ನೂರು ಸಮೀಪ ನೀರಿನಲ್ಲಿ ಮುಳುಗಿ ರೈತ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment