ಸೆ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಡಿಸಿ ನಡೆ ಯಾವ ಊರ ಕಡೆಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

10 LAKH VIEWS IMAGE

 SHIVAMOGGA LIVE NEWS 

ಶಿವಮೊಗ್ಗ| ಜಿಲ್ಲಾಧಿಕಾರಿ (DC VISIT) ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳ ವಾಸ್ತವ್ಯಕ್ಕೆ ಗ್ರಾಮ ನಿಗದಿಯಾಗಿದೆ. ಸಾಗರ ತಾಲೂಕು ಆನಂದಪುರ ಹೋಬಳಿಯ ಹೆಗ್ಗೋಡು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

TODAY-LINK-NEWS-IMAGE.jpgಸೆ.17ರಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೆಗ್ಗೋಡು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11 ಗಂಟೆಗೆ ಹೆಗ್ಗೋಡು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಭೆ ನಡೆಯಲಿದೆ.

ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರ ಕುಂದು ಕೊರತೆ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಗ್ರಾಮ ವಾಸ್ತವ್ಯ (DC VISIT) ಹಿನ್ನೆಲೆಯಲ್ಲಿ ಗ್ರಾಮಸ್ತರು ತಮ್ಮ ಅಹವಾಲುಗಳನ್ನು ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಅವರು ತಿಳಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ – RTO ಅಧಿಕಾರಿಗಳ ದಿಢೀರ್ ದಾಳಿ, ಲಕ್ಷ ಲಕ್ಷ ತೆರಿಗೆ ವಂಚಿಸಿದ್ದ ಖಾಸಗಿ ಬಸ್ ವಶಕ್ಕೆ, ಹಲವರಿಗೆ ದಂಡ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment