ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | DEAD | 17 ಮೇ 2022
ಸಾಗರದ (SAGARA) ಗಣಪತಿ ಕೆರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತದೇಹ (DEAD) ಪತ್ತೆಯಾಗಿತ್ತು. ಮೃತ ಯುವತಿಯ ಗುರುತು ಪತ್ತೆಯಾಗಿದೆ.
ಸಾಗರ ಜಂಬಗಾರು ನಿವಾಸಿ ರಕ್ಷಿತಾ (16) ಎಂದು ಗುರುತಿಸಲಾಗಿದೆ. ಸಾಗರದ ಖಾಸಗಿ ಶಾಲೆಯಲ್ಲಿ ರಕ್ಷಿತಾ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಸೋಮವಾರ ಶಾಲೆಗೆ ಬಂದಿದ್ದ ರಕ್ಷಿತಾ ಮನೆ ಹಿಂತಿರುಗಿರಲಿಲ್ಲ.
ಎಲ್ಲೆಡೆ ಹುಡುಕಾಡಿದ ಪೋಷಕರು ರಾತ್ರಿ ಸಾಗರ ನಗರ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಗಣಪತಿ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















