BREAKING NEWS | ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಶಸ್ತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 AUGUST 2023

BENGALURU : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌

ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 17, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment