ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BENGALURU : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್, MLAಗಳ ಜೊತೆ ಸಿಎಂ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್
ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.