ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SAGARA | ಸಾಗರ ತಾಲೂಕು ಬ್ಯಾಕೋಡಿನ ಸುಂದರ ಶೇಟ್ ದಂಪತಿ ಬರ್ಬರ ಕೊಲೆಯಾಗಿ (DOUBLE MURDER) ಎರಡು ವರ್ಷವಾದರೂ ಆರೋಪಿಗಳು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ವಿಫಲವಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೆ.21ರಂದು ಬ್ಯಾಕೋಡಿನಲ್ಲಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ದೇವರಾಜ ಕಪ್ಪದೂರು, ಕೃಷ್ಣ ಭಂಡಾರಿ, ಜಿನೇಂದ್ರ ಜೈನ್, ತಿಮ್ಮಪ್ಪ ಹುರುಳಿ, ಲಕ್ಷ್ಮೀಪತಿ ಜೈನ್, ವಿಜಯ ಅಡಗಳಲೆ, ರಘುಪತಿ, ವಿಶ್ವನಾಥ, ಕೃಷ್ಣಮೂರ್ತಿ, ಮಂಜಪ್ಪ, ಸುರೇಶ್ ಕೆರೋಡಿ, ಶೇಖರ್ ಇತರರಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಮಹಿಳೆಯರೆ ಹುಷಾರ್, ಮನೆಯಲ್ಲಿ ಒಬ್ಬರೆ ಇದ್ದಾಗ ನುಗ್ಗಬಹುದು ಇಂತಹ ಖದೀಮರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





