ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರ, 2024-25 ಸಾಲಿನ ವಿದ್ಯಾರ್ಥಿಗಳ ನಾಟಕೋತ್ಸವವನ್ನು (Drama Festival) ಮೇ 11ರಿಂದ 15ರವರೆಗೆ ಪ್ರತಿ ದಿನ ಸಂಜೆ 7ಕ್ಕೆ ಹೆಗ್ಗೋಡಿನ ಶಿವರಾಮ ಕಾರಂತ ರಂಗಮಂದಿರದಲ್ಲಿ ಹಮ್ಮಿಕೊಂಡಿದೆ.

ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

» ಮೇ 11 ರಂದು ಬ್ರೆಕ್ಟ್ ವಿರಚಿತ ‘ಮದರ್ ಕರೇಜ್ ಮತ್ತು ಅವಳ ಮಕ್ಕಳು’ ನಾಟಕ ಪ್ರದರ್ಶನವಿದೆ. ಕೆ.ವಿ.ಅಕ್ಷರ ಕನ್ನಡಕ್ಕೆ ಅನುವಾದಿಸಿದ್ದಾರೆ. ಡಾ. ಎಂ. ಗಣೇಶ ವಿನ್ಯಾಸ, ನಿರ್ದೇಶನ ಮಾಡಿದ್ದಾರೆ.

» ಮೇ 12ರಂದು ಜಿ.ಬಿ. ಜೋಷಿ ವಿರಚಿತ ‘ಕದಡಿದ ನೀರು’ ಪ್ರದರ್ಶನವಿದೆ. ವಿನ್ಯಾಸ, ನಿರ್ದೇಶನ ಮಂಜು ಕೊಡಗು ಅವರದ್ದು.

Ninasam-general-image

» ಮೇ 13ರಂದು ಫ್ರೀಡ್ರಿಷ್‌ ಶಿಲರ್‌ ರಚನೆಯ ‘ದರೋಡೆಕೋರರು’ ನಾಟಕ ಪ್ರದರ್ಶಿಸಲಾಗುವುದು. ಮಾಧವ ಚಿಪ್ಪಳಿ ಕನ್ನಡಕ್ಕೆ ತಂದಿದ್ದಾರೆ. ವಿನ್ಯಾಸ, ನಿರ್ದೇಶನ ಗೋಟ್ಸ್ ಲೈನವೇಬ‌ರ್ ಲೈನವೇಬ‌ರ್ ಮತ್ತು ಮಂಜು ಕೊಡಗು ಅವರದ್ದು.

Arya-PU-College-Shimoga.

» ಮೇ 14ರಂದು ಸಿದ್ದಗಂಗಯ್ಯ ಕಂಬಾಳು (ನಿಸರ್ಗಪ್ರಿಯ) ವಿರಚಿತ ‘ಚೋರ ಪುರಾಣ’ವಿದೆ. ಇದರ ರಂಗಪಠ್ಯ, ವಿನ್ಯಾಸ, ನಿರ್ದೇಶನ ಮಂಜುನಾಥ ಎಲ್. ಬಡಿಗೇರ ಅವರದ್ದು.

» ಮೇ 15 ರಂದು ಪುತಿನ ಅವರ ಶ್ರೀಹರಿಚರಿತೆಯ ಆಯ್ದ ಸಾಲುಗಳ ಕಾವ್ಯರಂಗ ಪ್ರಸ್ತುತಿ ‘ಕೃಷ್ಣ ನೀ ಹಳೆಯವನಲ್ಲ’ ಇದೆ. ಇದರ ಸಂಯೋಜನೆ ಮತ್ತು ನಿರ್ದೇಶನವನ್ನು ಕೆ.ವಿ.ಅಕ್ಷರ ಮಾಡಿದ್ದಾರೆ. ನಾಟಕಗಳಿಗೆ ಪ್ರವೇಶ ಉಚಿತವಿದೆ ಎಂದು ನೀನಾಸಮ್ ಪ್ರಕಟಣೆ ತಿಳಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment