ಮುಂದುವರೆದ ಟೆಂಪಲ್‌ ರನ್‌, ಇವತ್ತು ಸಿಗಂದೂರು, ಹುಂಚಕ್ಕೆ ಈ‍ಶ್ವರಪ್ಪ, ಭೇಟಿ ಕುರಿತು ಏನೆಲ್ಲ ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 MARCH 2024

SHIMOGA : ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಠ, ಮಂದಿರ ಭೇಟಿ ಮುಂದುವರೆಸಿದ್ದಾರೆ. ಅಲ್ಲಲ್ಲಿ ಬೆಂಬಲಿಗರನ್ನು ಭೇಟಿಯಾಗಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ.

ಈಶ್ವರಪ್ಪ ಅವರು ಇವತ್ತು ಸಿಗಂದೂರು ಶ್ರೀ ಚೌಡೇ‍ಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದರು. ಧರ್ಮದರ್ಶಿ ರಾಮಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇನ್ನು, ಹುಂಚ ಜೈನ ಮಠಕ್ಕೆ ಭೇಟಿ ನೀಡಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದರು.

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ‘ನಿನ್ನೆ 12 ಮಠಾಧಿಪತಿಗಳನ್ನು ಭೇಟಿಯಾಗಿದ್ದೆ. ನೀವು ಹಿಂದುತ್ವದ ಪರವಾಗಿದ್ದೀರ. ಆದ್ದರಿಂದ ತಮ್ಮ ಬೆಂಬಲವಿದೆ ಎಂದು ಮಠಾಧೀಶರು ತಿಳಿಸಿದ್ದಾರೆ. ಈಗ ಸಿಗಂದೂರು ಚೌಡೇಶ್ವರಿ ಆಶೀರ್ವಾದ ಪಡೆದಿದ್ದೇನೆ. ಈ ಭಾಗದಲ್ಲಿಯು ಜನರು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದರು.

ಪುತ್ರ ಕೆ.ಇ.ಕಾಂತೇಶ್‌ ಸೇರಿದಂತೆ ಹಲವು ಪ್ರಮುಖರು ಈಶ್ವರಪ್ಪ ಅವರೊಂದಿಗೆ ಇದ್ದರು.

 ಇದನ್ನೂ ಓದಿ ಮೋದಿ ಕಾರ್ಯಕ್ರಮಕ್ಕೆ ಬರಲ್ಲ ಅಂದುಕೊಂಡವರು ಬಂದರು, ಬರುತ್ತಾರೆ ಅಂದುಕೊಂಡವರು ಬರಲೇ ಇಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment