ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA NEWS, 16 NOVEMBER 2024 : ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತ (Farmer) ರಾಮಚಂದ್ರ (48) ಗುರುವಾರ ತಡರಾತ್ರಿ ಮನೆ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷಿ ಪತ್ತಿನ ಸಹಕಾರ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಮತ್ತಿತರ ಕಡೆ 3 ಲಕ್ಷ ರೂ.ಗೂ ಅಧಿಕ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್ ಡಿಕ್ಕಿ ತೆಗೆದ ಉದ್ಯೋಗಿಗೆ ಕಾದಿತ್ತು ಶಾಕ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422