ಸಾಗರ: ಆನಂದಪುರ ಹೋಬಳಿಯ ಕಣ್ಣೂರು ಗ್ರಾಮದಲ್ಲಿ ಗದ್ದೆಯಲ್ಲಿ ನಾಟಿ ಮಾಡುವಾಗ ಕುಸಿದು ಬಿದ್ದು ರೈತರೊಬ್ಬರು (Farmer) ಮೃತಪಟ್ಟಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಣ್ಣೂರು ಗ್ರಾಮದ ಸತ್ಯನಾರಾಯಣ ಕೈಸೋಡಿ (50) ಮೃತರು. ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸತ್ಯನಾರಾಯಣ ಅವರು ನಾಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸತ್ಯನಾರಾಯಣ ಅವರು ಹೃಯದಾಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ
ಕೂಡಲೇ ಅವರನ್ನು ಸಮೀಪದ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ, ಅಷ್ಟರಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸತ್ಯಾನಾರಾಯಣ ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





