ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA, 27 AUGUST 2024 : ಸಾಲಬಾಧೆಗೆ ಮನನೊಂದು ರೈತರೊಬ್ಬರು (FARMER) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈನೆಮನೆ ಗ್ರಾಮದ ಅಶೋಕ್ (42) ಮೃತ ರೈತ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಶೋಕ್ ಅವರು ಎರಡು ಎಕರೆ ಅಡಿಕೆ ತೋಟ ಹೊಂದಿದ್ದಾರೆ. ಇದಕ್ಕಾಗಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದರು. ಆದರೆ ಕೊಳೆ ರೋಗದಿಂದ ಅಶೋಕ್ ಅವರು ತೀವ್ರ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ಸರ್ಕಾರಿ ಕಚೇರಿ ಮುಂದೆ ಅಡಿಕೆ ಸುರಿದು ಹೋರಾಟಕ್ಕೆ ನಿರ್ಧಾರ, ದಿನಾಂಕ ಪ್ರಕಟ, ಕಾರಣವೇನು?