ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020
ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಸತ್ಯಾಗ್ರಹಕ್ಕೆ ಸಾಗರದ ಪ್ರಮುಖರು ಬೆಂಬಲ ಸೂಚಿಸಿದ್ದಾರೆ.
ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.
ಗಣಪತಿಯಪ್ಪ ಅವರ ಪುತ್ರರ ಬೆಂಬಲ
ಕಾಗೋಡು ಚಳವಳಿಯ ರೂವಾರಿ, ಸ್ವಾತಂತ್ರ್ಯ ಹೋರಾಟಗಾರ ಡಾ.ಗಣಪತಿಯಪ್ಪ ಅವರ ಪುತ್ರರಾದ ಉಮೇಶ್, ರವಿ, ಕೃಷ್ಣ, ಹೊಯ್ಸಳ ಮತ್ತು ದೇವರಾಜು ಅವರು ಬೆಂಬಲ ಸೂಚಿಸಿದರು.
ಸಮ್ಮೇಳನದ ನಿಯೋಜಿತ ಅಧ್ಯಕ್ಷರ ಬೆಂಬಲ
ಇನ್ನು, ಸಾಗರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಮೋಹನ್ ಮೂರ್ತಿ ಅವರು ರೈತರ ಪರ ಬೆಂಬಲ ಸೂಚಿಸಿದ್ದಾರೆ. ಮೋಹನ್ ಮೂರ್ತಿ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















