ಸಿಗಂದೂರು ಲಾಂಚ್‌, ಹೊಳೆಬಾಗಿಲಲ್ಲಿ ರೈತರಿಂದ ಪ್ರತಿಭಟನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA NEWS, 12 NOVEMBER 2024 : ಸಿಗಂದೂರು ಲಾಂಚ್‌ನಲ್ಲಿ (Launch) ರೈತ ಮುಖಂಡರೊಬ್ಬರ ವಿರುದ್ಧ ಲಾಂಚ್‌ ಮತ್ತು ಟ್ಯಾಕ್ಸಿ ಚಾಲಕರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ರೈತ ಸಂಘದ (ಹೆಚ್.ಗಣಪತಿಯಪ್ಪ ಸ್ಥಾಪಿತ) ಜಿಲ್ಲಾ ಘಟಕದ ವತಿಯಿಂದ ಹೊಳೆಬಾಗಿಲು ಲಾಂಚ್‌ ತಟದಲ್ಲಿ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದ ಆರೋಪವೇನು?

ಜಿಲ್ಲಾ ರೈತ ಸಂಘದ ಮುಖಂಡರೊಬ್ಬರು ಹೊಳೆಬಾಗಿಲು ಮೂಲಕ ಬ್ಯಾಕೋಡಿಗೆ ಶನಿವಾರ ಬಂದು, ಪುನಃ ಮರಳುವಾಗ ಅವರ ವಾಹನವನ್ನು ಲಾಂಚ್‌ಗೆ ಹಾಕುವ ವಿಚಾರದಲ್ಲಿ ಸ್ಥಳೀಯ ವಾಹನ ಚಾಲಕರು ಮತ್ತು ಲಾಂಚ್ ಸಿಬ್ಬಂದಿ ಮಾತಿನ ಚಕಮಕಿ ನಡೆಸಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

Sigandur launch

ವಾಹನ ಚಾಲಕರು ಹೇಳುವುದೇನು?

ಆರೋಪ ಪ್ರತ್ಯಾರೋಪದ ಮಧ್ಯೆ ವಾಹನ ಚಾಲಕರ ಸಂಘಟನೆಯ ಮುಖ್ಯಸ್ಥರು ಪ್ರತಿಕ್ರಿಯೆ ನೀಡಿದ್ದು, ರೈತ ಸಂಘದ ಮುಖಂಡರನ್ನು ಅವಮಾನಿಸುವಂತಹ ಯಾವುದೇ ಅಹಿತಕರ ಘಟನೆಗಳು ಅಂದು ನಡೆದಿಲ್ಲ ಎಂದರು.

-farmers-protest-against-launch-and-taxi.

ಮಾತುಕತೆ, ಪ್ರತಿಭಟನೆ ವಾಪಸ್‌

ಘಟನೆ ಸಂಬಂಧ ಟ್ಯಾಕ್ಸಿ ಚಾಲಕರು ಮತ್ತು ರೈತರ ಮುಖಂಡ ಮಧ್ಯೆ ಮಾತುಕತೆ ನಡೆಯಿತು. ಘಟನೆಗೆ ವಿಷಾದ ವ್ಯಕ್ತಪಡಿಸಿ ಪ್ರತಿಭಟನೆ ಹಿಂಪಡೆಯಲಾಯಿತು. ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ » ಲಾರಿ, ಬಸ್‌ ಡಿಕ್ಕಿ, ರಸ್ತೆ ಬದಿಗೆ ಪಲ್ಟಿಯಾದ ಖಾಸಗಿ ಬಸ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 12, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment