ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JANUARY 2023
SAGARA : ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಬೇಸತ್ತು ರೈತ ಸಂಘದ ಸಂಸ್ಥಾಪನಾ ದಿನದಂದು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 4ರಂದು ರೈತರು ಕಪ್ಪು ಪಟ್ಟಿ ಧರಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದರು.
ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಶಿರವಾಳ, ರೈತರು ಮತ್ತು ರೈತ ಸಂಘವನ್ನು ನಿಕೃಷ್ಟವಾಗಿ ಕಾಣಲಾಗುತ್ತಿದೆ. ಯಾವುದೆ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಅಸಡ್ಡೆ ಖಂಡಿಸಿ ಜ.4ರಂದು ಕರಾಳ ದಿನವನ್ನು ಆಚರಿಸಲಾಗುತ್ತದೆ. ತಾಳಗುಪ್ಪದಲ್ಲಿ ಕರಾಳ ದಿನಾಚರಣೆ ನಡೆಸಲಾಗುತ್ತದೆ. ಜಿಲ್ಲೆಯಾದ್ಯಂತ ರೈತರು ಅಂದು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಚಿಕ್ಕಮಗಳೂರಿನ ಯುವಕರು, ವಿಡಿಯೋ ವೈರಲ್
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





