BREAKING NEWS | ತಾಳಗುಪ್ಪದಲ್ಲಿ ಭಾರಿ ಬೆಂಕಿ, ಸ್ಪೋಟದ ಶಬ್ದ, ಜನರಲ್ಲಿ ಆತಂಕ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ |SAGARA NEWS | 24 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ.

ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಏನಿದು ಘಟನೆ? ಸ್ಪೋಟವಾಗಿದ್ದೇಕೆ?

ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ ವಯರ್’ಗಳನ್ನು ಹಾಕಲಾಗಿದೆ. ಈ ಹೈಟೆನ್ಷನ್ ವಯರ್’ಗಳಿಗೆ ಅಕೇಷಿಯಾ ಮರಗಳು ತಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ತಿಳಿದು ಬಂದಿದೆ.

LifeSpring%2BKan%2B02

ಕೆಲವು ಹೊತ್ತು ಬೆಂಕಿ ರಭಸವಾಗಿ ಉರಿದಿದೆ. ಬಳಿಕ ಸ್ಪೋಟ ಸಂಭವಿಸಿದೆ. ರಂಗಪ್ಪ ಗುಡ್ಡ ಸುತ್ತಮುತ್ತಲ ಮನೆಗಳ ಜನರು ಇದರಿಂದ ಆತಂಕಕ್ಕೀಡಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

1632381453891714 0

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment