ಕಾರ್ಗಲ್‌ನಲ್ಲಿ ಮೊದಲ ಕರೋನ ಕೇಸ್, ಸೋಂಕಿತ ವ್ಯಕ್ತಿಯ ಮನೆ ಇರುವ ರಸ್ತೆ ಸೀಲ್ ಡೌನ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SAGARA | 28 ಜುಲೈ 2020

ಕಾರ್ಗಲ್‌ನಲ್ಲಿ ಮೊಟ್ಟಮೊದಲ ಕರೋನ ಪ್ರಕರಣ ಪತ್ತೆಯಾಗಿದೆ. ಹಾಗಾಗಿ ಸೋಂಕಿತ ವ್ಯಕ್ತಿಯ ಮನೆ ಭಾಗದ ರಸ್ತೆಯನ್ನು ಸೀಲ್‌ ಡೌನ್‌ ಮಾಡಲಾಗಿದೆ.

ಇಲ್ಲಿನ ೬೦ ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಇವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅವರ ಮನೆ ಇರುವ ರಸ್ತೆಯನ್ನು ಸೀಲ್‌ ಡೌನ್‌ ಮಾಡಲಾಗಿದೆ.

https://shivamoggalive.com/corona-to-bank-employees/

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment