ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿಯಿಂದ ಫುಡ್ ಕಿಟ್ ವಿತರಣೆಗೆ ಪ್ಲಾನ್

ಶಿವಮೊಗ್ಗ ಲೈವ್.ಕಾಂ | JOG KARGAL NEWS | 16 JUNE 2021

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 600 ಕುಟುಂಬಗಳಿಗೆ ಕಿಟ್ ಹಂಚಲು ನಿರ್ಧರಿಸಲಾಗಿದೆ.ಪಟ್ಟಣ ಪಂಚಾಯಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಾಸಂತಿ ರಮೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಕಿಟ್ ಹಂಚಲು ತೀರ್ಮಾನಿಸಲಾಗಿದೆ. ಈ ಸಂಬಂಧ 4.69 ಲಕ್ಷ ರೂ. ಅನುದಾನ ಬಳಕೆಗೆ ಅನುಮೋದನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಪಿ.ಮಂಜುನಾಥ್, ಸದಸ್ಯರಾದ ಎಂ.ರಾಜು, ನಾಗರಾಜ ವಾಟೇಮಕ್ಕಿ, ಜಯಲಕ್ಷ್ಮೀ, ಲಲಿತಾ ಮಂಜುನಾಥ, ಬಾಲ ಸುಬ್ರಹ್ಮಣ್ಯ, ಮುಖ್ಯಾಧಿಕಾರಿ ಜಗದೀಶ ನಾಯ್ಕ ಸಭೆಯಲ್ಲಿದ್ದರು.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment