ಸಾಗುವಾನಿ ಮರ ಕಡಿದವರ ಜೊತೆ ಶಾಮೀಲಾಗಿದ್ದ ಮೂರು ಅರಣ್ಯಾಧಿಕಾರಿಗಳು ಅಮಾನತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 17 JANUARY 2025

ಸಾಗರ : ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದವರೊಂದಿಗೆ ಶಾಮೀಲಾಗಿರುವ ಆರೋಪದ ಮೇರೆಗೆ ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅವರನ್ನು ಅಮಾನುತು (Suspended) ಮಾಡಲಾಗಿದೆ.

ತಾಲ್ಲೂಕಿನ ಕಾಸ್ಪಾಡಿ ಗ್ರಾಮದ ಸ.ನಂ.4 ರಲ್ಲಿರುವ ಮಳಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳ ಕಡಿತಲೆ ಮಾಡಲಾಗಿತ್ತು. ಉಳ್ಳೂರಿನ ಪ್ರೀತಮ್ ಗೌಡ ಎಂಬುವವರು ಸಾಗುವಾನಿ ಮರಗಳ ಅಕ್ರಮ ಕಡಿತಲೆಯಲ್ಲಿ ಭಾಗಿಯಾಗಿದ್ದು, ಅವರ ಕಾನೂನು ಬಾಹಿರ ಕೃತ್ಯಕ್ಕೆ ಸುಂದರ ಮೂರ್ತಿ, ಪ್ರವೀಣ್ ಕುಮಾರ್ ಸಹಕರಿಸಿರುವುದು, ಪ್ರೀತಮ್ ಗೌಡ ಜತೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯಿಂದ ಸಾಬೀತಾಗಿದೆ ಎಂದು ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ. 

toyota-exchange-mela-

ಇದನ್ನೂ ಓದಿ » ‘ಸಹನೆಗು ಮಿತಿ ಇದೆ’, ವಾರ್ನಿಂಗ್‌ ನೀಡಿದ ಶಾಸಕ, ಕಾಂಗ್ರೆಸ್‌ ಚಿಹ್ನೆ ಬದಲಿಗೆ ಕಾರಣ ತಿಳಿಸಿದ ಸಂಸದ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment