ಸಾಲ ಹಿಂತಿರುಗಿಸಿದ ಸ್ನೇಹಿತ, ಹಣ ಎಣಿಸುವಾಗ ಕಾದಿತ್ತು ಆಘಾತ, ಗೆಳೆಯನ ವಿರುದ್ಧವೇ ಕೇಸ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MARCH 2024

SAGARA : ಸ್ನೇಹಿತ ನೀಡಿದ ಹಣವನ್ನು ಮನೆಗೆ ಕೊಂಡೊಯ್ದು ಎಣಿಸುವಾಗ ನಕಲಿ ನೋಟುಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸ್ನೇಹಿತನ ವಿರುದ್ಧ ವ್ಯಕ್ತಿಯೊಬ್ಬ ಸಾಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮನೋಜ್‌ ಎಂಬುವವರು ತಮ್ಮ ಸ್ನೇಹಿತನೊಬ್ಬನಿಗೆ ಕಳೆದ ವರ್ಷ ನವೆಂಬರ್‌ ತಿಂಗಳಲ್ಲಿ 30 ಸಾವಿರ ರೂ. ಹಣ ನೀಡಿದ್ದರು. ಈಚೆಗೆ ಹಣ ಮರಳಿಸುವಂತೆ ಕೇಳಿದಾಗ ಸ್ನೇಹಿತ 500 ರೂ. ಮುಖಬೆಲೆಯ 60 ನೋಟುಗಳನ್ನು ಮರಳಿಸಿದ್ದ. ಮನೋಜ್‌ ಆ ಹಣವನ್ನು ಮನೆಗೆ ಕೊಂಡೊಯ್ದು ಎಣಿಸುವಾಗ ನೋಟಿನ ಗುಣಮಟ್ಟದ ಕುರಿತು ಅನುಮಾನ ಮೂಡಿದೆ. ಸೀರಿಯಲ್‌ ನಂಬರ್‌ ಪರಿಶೀಲಿಸಿದಾಗ ಒಂದೇ ನಮೂನೆಯ ನಂಬರ್‌ಗಳಿದ್ದವು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಸ್ನೇಹಿತನ ವಿರುದ್ಧ ಮನೋಜ್‌ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ದುರ್ಗಿಗುಡಿ ದುರ್ಗಮ್ಮ ಜಾತ್ರೆ ವೇಳೆ ದೇಗುಲದ ಬಾಗಿಲ ಬಳಿ ಬಂದು ನಿಂತಿದ್ದ ಮಹಿಳೆಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment