ಬಂಕ್‌ನಲ್ಲಿ ಅಳತೆ ಮೋಸ, ಅಧಿಕಾರಿಗಳು ದಾಳಿ, ಮುಟ್ಟುಗೋಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JULY 2024

SAGARA : ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನು ಮಾಪನ ಇಲಾಖೆಯ ಸೀಲು ಹಾಳು ಮಾಡಿದ ಆರೋಪದ ಹಿನ್ನೆಲೆ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್ ಬಂಕ್‌ನ್ನು (Bunk) ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ.

ಘಟಕದಲ್ಲಿನ ಮದರ್ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ ಅವಧಿಯವರೆಗೆ ಕಾನೂನು ಮಾಪನಶಾಸ್ತ್ರ ಇಲಾಖೆ ಪರಿಶೀಲಿಸಿ, ಸೀಲ್ ಮಾಡುವ ನಿಯಮ ಚಾಲ್ತಿಯಲ್ಲಿದೆ. ಅಳತೆಯಲ್ಲಿ ಗ್ರಾಹಕರಿಗೆ ವಂಚಿಸುವ ಉದ್ದೇಶದಿಂದ ಈ ಸೀಲ್‌ನ್ನು ಒಡೆದು ಪ್ರತ್ಯೇಕ ಮದ‌ರ್ ಬೋರ್ಡ್ ಅಳವಡಿಸಿರುವುದು ಕಂಪನಿಯ ಗಮನಕ್ಕೆ ಬಂದಿತ್ತು.

gas-bunk-seized-by-officials.

ಇದೇ ತಿಂಗಳ 5ರಂದು ಗೋಗ್ಯಾಸ್ ಕಂಪನಿಯ ವಿಚಕ್ಷಣ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಕಾನೂನು ಬಾಹಿರ ಕೃತ್ಯ ಬೆಳಕಿಗೆ ಬಂದಿದೆ. ಕಂಪನಿ ಈ ಸಂಬಂಧ ಶಿವಮೊಗ್ಗದ ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ದೂರು ನೀಡಿದ್ದು ಬುಧವಾರ ಸ್ಥಳಕ್ಕೆ ಆಗಮಿಸಿದ ಇಲಾಖೆ ಸಹಾಯಕ ನಿಯಂತ್ರಕ ಹೆಚ್‌.ಎಸ್.ರಾಜು ಹಾಗೂ ಸಿಬ್ಬಂದಿ ವರ್ಗದವರು ಮಹಜರ್ ಕ್ರಮ ಜರುಗಿಸಿ ಬಂಕ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಗ್ರಾಹಕರಿಗೆ ವಂಚಿಸಿದ ಆರೋಪದ ಮೇರೆಗೆ ಮಾಲೀಕ ಎಂ. ಆ‌ರ್.ಮಹೇಶ್ವರಪ್ಪ ವಿರುದ್ಧ ಸಾಗರದ ಜೆಎಂಎಫ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕುಸಿತ, ಎಷ್ಟು ನೀರು ಹರಿದು ಬರುತ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 12, 2024

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment