ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 ಏಪ್ರಿಲ್ 2022
ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಯುವಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ.
ಶಿಕಾರಿಪುರದ ಹಬೀಬ್ (35) ಬಂಧಿತ. ಈತ ಬೈಕಿನಲ್ಲಿ ಗೋಮಾಂಸ ತಂದು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಗೌತಮಪುರದ ಯುಕವರು ಭಾನುವಾರ ಹಬೀಬ್’ನನ್ನು ತಡೆದು ವಾಹನ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ.
ಹಬೀಬ್’ನ ಬೈಕ್ ಸೈಡ್ ಬ್ಯಾಗಿನಲ್ಲಿ ಸುಮಾರು 6 ಕೆ.ಜಿಯಷ್ಟು ಗೋಮಾಂಸ ಪತ್ತೆಯಾಗಿದೆ. ಗೌತಮಪುರದ ಕೆಲವು ಮನೆಗಳಿಗೆ ಹಬೀಬ್ ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಶಂಕೆ ಇದೆ.
ಗೌತಮಪುರದ ಯುವಕರೆ ಹಬೀಬನನ್ನು ಹಿಡಿದು ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















