ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲೋಕೇಶ್ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್ ಸ್ಪೋಟದಿಂದ ಲೋಕೇಶ್ ಗಾಯಗೊಂಡಿದ್ದರು.
ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್‌ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿ, ನ್ಯಾಮತಿಯ ವ್ಯಕ್ತಿ ಸಾವು
Generator blast at sagara during ganesha procession
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















