ಶಿವಮೊಗ್ಗ LIVE
SHIVAMOGGA LIVE NEWS | 19 ಮಾರ್ಚ್ 2022
ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲಿನ ಬೀಗಿ ಒಡೆದು ಕಳ್ಳತನ ಮಾಡಲಾಗಿದೆ. ಕಚೇರಿಯೊಳಗಿನ ಬೀರುವಿನ ಬೀಗ ಮುರಿದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ.

ಸಾಗರ ತಾಲೂಕು ತಾಳಗುಪ್ಪ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೀರುವಿನ ಬೀಗ ಒಡೆದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಕಳ್ಳರು ಯಾವುದೋ ದಾಖಲೆಗಾಗಿ ಬಾಗಿಲಿನ ಬೀಗ ಒಡೆದಿರುವ ಶಂಕೆ ವ್ಯಕ್ತಿವಾಗಿದೆ.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು, ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿತ್ತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





