ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 NOVEMBER 2023
SAGARA : ಕೆಎಸ್ಆರ್ಟಿಸಿ ಬಸ್ (ksrtc) ನಿಲ್ದಾಣದಿಂದ ಎರಡು ಪಲ್ಲಕ್ಕಿ ಐಷಾರಾಮಿ ಬಸ್ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.
ಮಂತ್ರಾಲಯ, ಧರ್ಮಸ್ಥಳಕ್ಕೆ ಬಸ್
ಇದೆ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರಕ್ಕೆ ಎರಡು ಪಲ್ಲಕ್ಕಿ ಬಸ್ ಒದಗಿಸಲಾಗಿದೆ. ಇವುಗಳನ್ನು ಮಂತ್ರಾಲಯ ಮತ್ತು ಧರ್ಮಸ್ಥಳಕ್ಕೆ ಓಡಿಸಲು ಚಿಂತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ಗಳಿಗೆ ಬೇಡಿಕೆ ಹೆಚ್ಚಿದೆ. ಈ ಕುರಿತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. 40 ಹೆಚ್ಚುವರಿ ಬಸ್ ಒದಗಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ- ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ತಹಶೀಲ್ದಾರ್ ಚಂದ್ರಶೇಖರ ನಾಯಕ್, ಡಿಪೋ ಮ್ಯಾನೇಜರ್ ರಾಜಪ್ಪ ಸೇರಿದಂತೆ ಹಲವರು ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422