ಶಿವಮೊಗ್ಗ ಲೈವ್.ಕಾಂ | SAGARA NEWS | 7 JUNE 2021
ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ ಶಾಸಕ ಹರತಾಳು ಹಾಲಪ್ಪ, ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಿಂಗದಹಳ್ಳಿ (ಕೆರೋಡಿ ಕ್ರಾಸ್) ಬಳಿ ಕಾರು ಅಪಘಾತಕ್ಕೀಡಾಗಿತ್ತು. ಅದೆ ಮಾರ್ಗವಾಗಿ ಬರುತ್ತಿದ್ದ ಶಾಸಕ ಹರತಾಳು ಹಾಲಪ್ಪ ಕೂಡಲೆ ಕಾರು ನಿಲ್ಲಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ.
ಅಪಘಾತಕ್ಕೀಡಾದ ಕಾರನ್ನು ಸ್ಥಳೀಯರ ನೆರವಿನಿಂದ ಹಿಂದಕ್ಕೆ ತಳ್ಳಿದ್ದಾರೆ. ಕಾರಿನಲ್ಲಿದ್ದ ಪಲ್ಲವಿ ಜೈನ್ ಎಂಬುವವರಿಗೆ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಅಸ್ಪತ್ರೆಗೆ ಕಳುಹಿಸಿದ್ದಾರೆ.
ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]