ಜೋಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಬೆಂಗಳೂರು ಕಡೆ ಹೊರಟಿದ್ದ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |29 DECEMBER 2022

ಸಾಗರ : ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಮುಖಾಮುಖಿ (head on) ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.

Shimoga Nanjappa Hospital

ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ ಘಟನೆ (head on) ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸು ಸಾಗರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಖಾಸಗಿ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳಿದ್ದರು. ಇವರು ಬೆಂಗಳೂರಿನಿಂದ ಜೋಗ ವೀಕ್ಷಣೆಗೆ ತೆರಳುತ್ತಿದ್ದರು.

ಇದನ್ನೂ ಓದಿ – ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಡಿಕ್ಕಿ, ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯ

ಅಪಘಾತದಲ್ಲಿ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಆನಂದಪುರದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

Shimoga nanjappa hospital

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment