BREAKING NEWS – ಜೋಗ ನೋಡಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS

ಸಾಗರ | ಜೋಗ ಜಲಪಾತ (JOG FALLS) ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಕುಟುಂಬದವರಿದ್ದ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ (ACCIDENT). ಘಟನೆಯಲ್ಲಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಕಾರು ಚಾಲಕ ಶಾಬಾಜ್ (23) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರಿಹಾನ್(14), ತಬಸ್ಸುಮ್(23), ಶಿಫಾ(27), ಖಮರುನ್ನಿಸಾ (45), ಜಬ್ರುನ್(55), ಮಹಮ್ಮದ್ ಉಸ್ಮಾನ್(25) ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೇಗಾಯ್ತು ಅಪಘಾತ?

ಚನ್ನಗಿರಿಯಿಂದ ಒಂದೇ ಕುಟುಂಬದ ಏಳು ಮಂದಿ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದರು. ಜಲಪಾತ ನೋಡಿಕೊಂಡು ಹಿಂತಿರುಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಸಾಗರ ತಾಲೂಕು ತಾಳಗುಪ್ಪದ ಆಲಳ್ಳಿ ಬಳಿ ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೂ ಹಾನಿ ಉಂಟಾಗಿದೆ. ಗಾಯಾಳುಗಳನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಆಗುಂಬೆ ಬಳಿ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment