ಹೊಸ ವರ್ಷದ ಮೊದಲ ದಿನ‌, ಮದ್ಯದ ಅಂಗಡಿ ಬಾಗಿಲು ತೆಗೆದು ಒಳಗೆ ತೆರಳಿದ ಮಾಲೀಕನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JANUARY 2024

SAGARA : ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಒಳಗಿದ್ದ ಲಾಕರ್‌ ಮೀಟಿ 2.95 ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಅಂಗಡಿಯ ಮೋಲ್ಡ್‌ ಶೀಟ್‌ ಮೀಟಿ ಕಳ್ಳರು ಒಳ ನುಗ್ಗಿ ಹಣ ಕಳ್ಳತನ ಮಾಡಿದ್ದಾರೆ.

ಸಾಗರ ಪಟ್ಟಣದ ಬಿ.ಹೆಚ್‌.ರಸ್ತೆಯ ಜಂಬಗಾರುವಿನಲ್ಲಿರುವ ಎಂಎಸ್‌ಐಎಲ್‌ ಮದ್ಯದ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿದೆ. ಮಾಲೀಕ ಆನಂದಪ್ಪ ಅವರು ಆಯಾ ದಿನದ ವ್ಯಾಪಾರದ ಹಣವನ್ನು ಅಂಗಡಿಯಲ್ಲೇ ಇರುವ ಲಾಕರ್‌ನಲ್ಲಿ ಇರಿಸಿ ಮರುದಿನ ಬೆಳಗ್ಗೆ ಬ್ಯಾಂಕ್‌ಗೆ ಪಾವತಿಸುತ್ತಿದ್ದರು.

ಇದನ್ನೂ ಓದಿ – ಸಿಗಂದೂರು ಜಾತ್ರೆಗೆ ದಿನಾಂಕ ನಿಗದಿ, ಏನೆಲ್ಲ ಕಾರ್ಯಕ್ರಮ ಇರಲಿದೆ? ಯಾರೆಲ್ಲ ಭಾಗವಹಿಸ್ತಾರೆ?

ಡಿ.31ರಂದು ರಾತ್ರಿ ಎಂದಿನಂತೆ ವ್ಯಾಪಾರ ಮುಗಿಸಿ ಬಾಗಿಲಿಗೆ ಬೀಗ ಹಾಕಿ ತೆರಳಿದ್ದರು. ಹೊಸ ವರ್ಷದ ದಿನ ಬೆಳಗ್ಗೆ ಅಂಗಡಿ ಬಾಗಿಲು ತೆಗೆದು ಒಳ ಹೋದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 5, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment